ಮನೆ ಬಾಗಿಲಿಗೆ ಉಚಿತ ಗ್ಯಾಸ್ ಸಿಲೆಂಡರ್.! ಇಲ್ಲಿದೆ ಡೈರೆಕ್ಟ್ ಲಿಂಕ್.! ಮೊಬೈಲ್ ಮೂಲಕ ಈಗಲೇ ಅರ್ಜಿ ಸಲ್ಲಿಸಿ!!

ಹಲೋ ಸ್ನೇಹಿತರೆ ಈ ಒಂದು ಲೇಖನ ನಿಮಗೆ ಉಚಿತ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಬಗ್ಗೆ ಮಾಹಿತಿ ನೀಡಲಿದ್ದೇವೆ ಹಾಗೂ ನೀವೇನಾದರೂ ಉಚಿತವಾಗಿ ಗ್ಯಾಸ್ ಸಿಲಿಂಡರನ್ನು ಪಡೆದುಕೊಳ್ಳಬೇಕಾದರೆ ಈ ಒಂದು ಲೇಖನ ನಿಮಗಾಗಿ ಮತ್ತು ಈ ಒಂದು ಲೇಖನವನ್ನು ಕೊನೆಯವರೆಗೂ ಓದಿ.

ಪ್ರಧಾನ ಮಂತ್ರಿ ಉಜ್ವಲ ಯೋಜನೆಯಿಂದಾಗಿ ಮಹಿಳೆಯರು ಸ್ವಾ ಮತ್ತು ಉಚಿತ ಗ್ಯಾಸ್ ಸಿಲಿಂಡರನ್ನು ಮನೆ ಬಾಗಿಲಿಗೆ ಪಡೆದುಕೊಳ್ಳಬಹುದಾಗಿದೆ. ಮತ್ತು ಈ ಒಂದು ಪ್ರಧಾನಮಂತ್ರಿ ಉಜ್ವಲ ಯೋಜನೆ ಜಾರಿಯಾಗಿದ್ದು 2016ರಲ್ಲಿ ಹಾಗೂ ಇನ್ನೂ ಕೂಡ ಮುಂದುವರಿಯುತ್ತಿದೆ.ನೀವೇನಾದರೂ ಪ್ರಧಾನಮಂತ್ರಿ ಉಜ್ವಲ ಯೋಜನೆಯ ಅಡಿಯಲ್ಲಿ ಉಚಿತ ಗ್ಯಾಸ್ ಸಿಲಿಂಡರನ್ನು ವೇಗವಾಗಿ ಪಡೆದುಕೊಳ್ಳಬೇಕಾದರೆ ಈ ಒಂದು ಯೋಜನೆಗೆ ಸಂಬಂಧಪಟ್ಟ ಎಲ್ಲಾ ದಾಖಲೆಗಳನ್ನು ತಿಳಿದುಕೊಳ್ಳಬೇಕಾಗುತ್ತದೆ.

WhatsApp Group Join Now
Telegram Group Join Now

ಹಾಗೂ ಈ ಕೆಳಗಿರುವ ಪ್ರಧಾನಮಂತ್ರಿ ಉಜ್ವಲ ಯೋಜನೆಗೆ ಸಂಬಂಧಪಟ್ಟ ಎಲ್ಲಾ ದಾಖಲಾತಿಗಳು ಮತ್ತು ಅರ್ಜಿಯನ್ನು ಹೇಗೆ ಸಲ್ಲಿಸಬೇಕೆಂಬುದನ್ನು ಸಂಪೂರ್ಣ ವಿವರವನ್ನು ನೀಡಲಾಗಿದೆ ಹಾಗಾಗಿ ಕೆಳಗಿರುವ ಎಲ್ಲವನ್ನು ಸಂಪೂರ್ಣವಾಗಿ ಓದಿ ನೀವು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಮತ್ತು ಉಸಿರಾ ಗ್ಯಾಸ್ ಸಿಲಿಂಡರನ್ನು ಪಡೆದುಕೊಳ್ಳಬಹುದು.

ಪ್ರಧಾನಮಂತ್ರಿ ಉಜ್ವಲ ಯೋಜನೆಗೆ ಬೇಕಾಗಿರುವ ದಾಖಲೆಗಳು!

1.ಆಧಾರ್ ಕಾರ್ಡ್ ( ಅರ್ಜಿ ಸಲ್ಲಿಸುವ ಮಹಿಳೆದ್ದಾಗಿರಬೇಕು)
2.ರೇಷನ್ ಕಾರ್ಡ್ ಜೆರಾಕ್ಸ್
3.ಬ್ಯಾಂಕ್ ಖಾತೆ ಪುಸ್ತಕ ಜೆರಾಕ್ಸ್
4.ಜಾತಿ ಆದಾಯ ಪ್ರಮಾಣ ಪತ್ರ
5.ಪಾಸ್ಪೋರ್ಟ್ ಸೈಜ್ ಗಾತ್ರದ ಫೋಟೋ

ಈ ಮೇಲೆ ಇರುವ ಎಲ್ಲಾ ದಾಖಲಾತಿಗಳನ್ನು ನೀವು ಸಿಧಪಡಿಸಿಕೊಂಡು ಈ ಒಂದು ಪ್ರಧಾನಮಂತ್ರಿ ಉಜ್ವಲ ಯೋಜನೆಗೆ ಅಡಿಯಲ್ಲಿ ಉಚಿತ ಗ್ಯಾಸ್ ಸಿಲಿಂಡರ್ ಅನ್ನು ಪಡೆದುಕೊಳ್ಳಲು ನೀವು ಅರ್ಜಿ ಸಲ್ಲಿಸಬಹುದಾಗಿದೆ.

ಗಮನಿಸಿ : ಪ್ರಧಾನಮಂತ್ರಿ ಉಜ್ವಲ ಯೋಜನೆಗೆ ಅದನ್ನು ಸಲ್ಲಿಸುವ ಮಹಿಳೆಯ ವಯಸ್ಸು 18 ಮೇಲ್ಪಟ್ಟ ಮಹಿಳೆ ಆಗಿರಬೇಕು ಇದನ್ನು ವಿಶೇಷವಾಗಿ ನೆನಪಿಟ್ಟುಕೊಂಡು ಅರ್ಜಿ ಸಲ್ಲಿಸಿ.

https://www-pmuy-gov-in.translate.goog/ujjwala2.html?_x_tr_sl=en&_x_tr_tl=hi&_x_tr_hl=hi&_x_tr_pto=tc

ಈ ಮೇಲೆ ಇರುವ ಲಿಂಕನ್ನು ಕ್ಲಿಕ್ ಮಾಡುವ ಮೂಲಕ ಪ್ರಧಾನಮಂತ್ರಿ ಉಜ್ವಲ ಯೋಜನೆಗೆ ಅರ್ಜಿಯನ್ನು ಸಲ್ಲಿಸಿ ಗ್ಯಾಸ್ ಸಿಲೆಂಡರನ್ನು ನಿಮ್ಮ ಮನೆಯ ಬಾಗಿಲಿಗೆ ಉಚಿತವಾಗಿ ಪಡೆದುಕೊಳ್ಳಬಹುದು.

ನಿಮ್ಮ ಮೊಬೈಲ್ ಅನ್ನು ಬಳಸಿಕೊಂಡು ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಹಾಗೂ ನಿಮಗೆ ಡೈರೆಕ್ಟಾಗಿ ನೀಡಲಾಗಿದೆ.

ಮೇಲೆ ಇರುವ ಲಿಂಕ್ ಅನ್ನು ಕ್ಲಿಕ್ ಮಾಡಿ ಅಲ್ಲಿ ಕೇಳಿರುವ ಪ್ರತಿಯೊಂದು ದಾಖಲಾತಿಯನ್ನು ಸರಿಯಾದ ಕ್ರಮದಲ್ಲಿ ಸೇರಿಸಿ ಅರ್ಜಿ ಸಲ್ಲಿಕೆ ಆದ ನಂತರ ನೀವು 30 ದಿನಗಳು ಅಥವಾ ಆರು ತಿಂಗಳ ಒಳಗಾಗಿ ನೀವು ಆಯ್ಕೆ ಆಗುತ್ತೀರಿ ಅದರ ನಂತರ ನಿಮಗೆ ಕಂಪನಿ ಕಡೆಯಿಂದ ನಿಮಗೆ ಒಂದು ಫೋನ್ ಕರೆ ಬರುತ್ತದೆ ಇದರಿಂದಾಗಿ ನೀವು ಹತ್ತಿರದ ಗ್ಯಾಸ್ ಏಜೆನ್ಸಿ ಅಥವಾ ಕಂಪನಿಗೆ ಭೇಟಿ ನೀಡಿ ಗ್ಯಾಸ್ ಸಿಲೆಂಡರ್ ಉಚಿತವಾಗಿ ಪಡೆದುಕೊಳ್ಳಬಹುದು.

ವಿಶೇಷ ಸೂಚನೆ : ಪ್ರಧಾನಮಂತ್ರಿ ಉಜ್ವಲ ಯೋಜನೆಯ ಮೂಲಕ ಕೇವಲ ಹೆಣ್ಣು ಮಕ್ಕಳಿಗೆ ಮಾತ್ರ ಈ ಒಂದು ಯೋಜನೆ ಪಡೆದುಕೊಳ್ಳಲು ಅವಕಾಶವಿರುತ್ತದೆ.

ಅರ್ಜಿ ಸಲ್ಲಿಸುವ ಹೆಣ್ಣು ಮಗಳ ವಯಸ್ಸು 18 ವರ್ಷ ಪೂರೈಸಿರಬೇಕು ಇಂದ ಹೆಣ್ಣು ಮಕ್ಕಳಿಗೆ ಮಾತ್ರ ಪ್ರಧಾನಮಂತ್ರಿ ಉಜ್ವಲ ಯೋಜನೆಯಿಂದ ಉಚಿತವಾಗಿ ಗ್ಯಾಸ್ ಸಿಲೆಂಡರನ್ನು ಪಡೆದುಕೊಳ್ಳಲು ಅರ್ಹರಾಗಿರುತ್ತಾರೆ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಲು ಮೇಲೆ ನಿಮಗೆ ಎಲ್ಲ ಸಂಪೂರ್ಣ ಮಾಹಿತಿ ಇದೆ ಧನ್ಯವಾದಗಳು.

WhatsApp Group Join Now
Telegram Group Join Now