PSI Exam Hall Ticket Realise | ಪಿಎಸ್ಐ ಪರೀಕ್ಷೆಯ ಹಾಲ್ ಟಿಕೆಟ್ ಬಿಡುಗಡೆಯಾಗಿದೆ ಮೊಬೈಲ್ನಲ್ಲಿಯೇ ಡೌನ್ಲೋಡ್ ಮಾಡಿಕೊಳ್ಳಿ

PSI Exam Hall Ticket Realise | ಪಿಎಸ್ಐ ಪರೀಕ್ಷೆಯ ಹಾಲ್ ಟಿಕೆಟ್ ಬಿಡುಗಡೆಯಾಗಿದೆ ಮೊಬೈಲ್ನಲ್ಲಿಯೇ ಡೌನ್ಲೋಡ್ ಮಾಡಿಕೊಳ್ಳಿ ಡೌನ್ಲೋಡ್ ಮಾಡಿಕೊಳ್ಳುವುದು ಹೇಗೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ

ಕರ್ನಾಟಕ ಸರ್ಕಾರ ಸತ್ಯ ಸಮರ್ಥ ಸಂಪೂರ್ಣವಾದ ಮಾಹಿತಿಯನ್ನು ನಿಮಗೆ ಉಚಿತವಾಗಿ ವಾಟ್ಸಾಪ್ ಅಥವಾ ಟೆಲಿಗ್ರಾಂ ಮೂಲಕ ತಿಳಿಸಲು ಇಚ್ಚಿಸುತ್ತದೆ, ಧನ್ಯವಾದಗಳು.

WhatsApp Group Join Now
Telegram Group Join Now

ಇದೇ ರೀತಿಯ ದಿನನಿತ್ಯದ ಹೆಚ್ಚಿನ ಮಾಹಿತಿಗಾಗಿ ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಗ್ರೂಪ್ಗೆ ಜಾಯಿನ್ ಆಗಿ.

ಹಲೋ ಸ್ನೇಹಿತರೆ ಹೇಗೆ ಪಿಎಸ್ಐ ಮರು ಪರೀಕ್ಷೆ ಹಾಲ್ ಟಿಕೆಟ್ ಬಿಡುಗಡೆಯಾಗಿದೆ ಮೊಬೈಲ್ ನಲ್ಲಿ ಹೇಗೆ ಡೌನ್ಲೋಡ್ ಮಾಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿ ಈ ಕೆಳಗಿನ ನೀಡಲಾಗಿದೆ ಸಂಪೂರ್ಣವಾಗಿ ಓದಿ ಮತ್ತು ಪಿಎಸ್ಐ ಹಾಲ್ ಟಿಕೆಟ್ ಅನ್ನು ಡೌನ್ಲೋಡ್ ಮಾಡಿಕೊಳ್ಳಿ.

ಪಿಎಸ್ಐ ಪರೀಕ್ಷೆ ಜನವರಿ 23ರಂದು ನಡೆಯಲಿದೆ ಅದಕ್ಕಾಗಿ ನೀವು ಈಗಲೇ ಈ ಕೆಳಗಿನ ಹಂತಗಳನ್ನು ಅನುಸರಿಸಿ ಹಾಲ್ ಟಿಕೆಟ್ ಡೌನ್ಲೋಡ್ ಮಾಡಿಕೊಳ್ಳಿ. ಒಟ್ಟು ಅಭ್ಯರ್ಥಿಗಳು ಸುಮಾರು 54,104 ಈ ಪರೀಕ್ಷೆಗೆ ಹಾಜರಾಗಲಿದ್ದಾರೆ ಎಲ್ಲ ಅಭ್ಯರ್ಥಿಗಳು ಕೂಡ ಹಾಲ್ ಟಿಕೆಟ್ ಅನ್ನು ಕೂಡಲೇ ಡೌನ್ಲೋಡ್ ಮಾಡಿಕೊಳ್ಳಬೇಕು ಎಂದು ತಿಳಿಸಲಾಗಿದೆ ಕಡ್ಡಾಯವಾಗಿ ಪರೀಕ್ಷೆಗೆ ಹಾಜರಾಗುವಾಗ ಹಾಲ್ ಟಿಕೆಟ್ ಇರಲೇಬೇಕು.

ಅಧಿಕೃತ ವೆಬ್ಸೈಟ್ ಆದ KEA ನಲ್ಲಿ ಹಾಲ್ ಟಿಕೆಟ್ ಡೌನ್ಲೋಡ್ ಮಾಡಿಕೊಳೋದು ಹೇಗೆ ಎಂಬುದನ್ನು ಈ ಕೆಳಗೆ ತಿಳಿಸಲಾಗಿದೆ, ಡೈರೆಕ್ಟ್ ಲಿಂಕ್ ಜೊತೆಗೆ Step by Step ಈ ಕೆಳಗೆ ತಿಳಿಸಲಾಗಿದೆ.

ಪಿಎಸ್ಐ ಎಕ್ಸಾಮ್ ಹಾಲ್ ಟಿಕೆಟ್ ಡೌನ್ಲೋಡ್ ಮಾಡಿಕೊಳ್ಳುವುದು ಹೇಗೆ??

ಪಿಎಸ್ಐ official ವೆಬ್ಸೈಟ್ ಗೆ ಭೇಟಿ ನೀಡಿ ಪಿಎಸ್ಐ ಹಾಲ್ ಟಿಕೆಟ್ ಡೌನ್ಲೋಡ್ ಮಾಡಲು ಅಧಿಕೃತ ವೆಬ್ಸೈಟ್ನ ಡೈರೆಕ್ಟ್ ಲಿಂಕ್ ಈ ಕೆಳಗಡೆ ನೀಡಲಾಗಿದೆ.
ಪಿಎಸ್ಐ ಹಾಲ್ ಟಿಕೆಟ್ ಡೈರೆಕ್ಟ್ ಲಿಂಕ್ : https://cetonline.karnataka.gov.in/examcenter2023/Forms/hallticket.aspx

ಪಿಎಸ್ಐ ಆಫೀಸಿಎಲ್ ವೆಬ್ಸೈಟ್ ಲಿಂಕ್ : https://cetonline.karnataka.gov.in/kea/indexnew.aspx

ಇದೇ ರೀತಿಯ ದಿನನಿತ್ಯದ ಹೆಚ್ಚಿನ ಮಾಹಿತಿಗಾಗಿ ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಗ್ರೂಪ್ಗೆ ಜಾಯಿನ್ ಆಗಿ.

ಕರ್ನಾಟಕ ಸರ್ಕಾರ ಸತ್ಯ ಸಮರ್ಥ ಸಂಪೂರ್ಣವಾದ ಮಾಹಿತಿಯನ್ನು ನಿಮಗೆ ಉಚಿತವಾಗಿ ವಾಟ್ಸಾಪ್ ಅಥವಾ ಟೆಲಿಗ್ರಾಂ ಮೂಲಕ ತಿಳಿಸಲು ಇಚ್ಚಿಸುತ್ತದೆ, ಧನ್ಯವಾದಗಳು.

WhatsApp Group Join Now
Telegram Group Join Now

Leave a comment