Udyogini Scheme : 3 ಲಕ್ಷದವರೆಗೆ ಸಾಲ ಸೌಲಭ್ಯ ಮಹಿಳೆಯರಿಗೆ ಗುಡ್ ನ್ಯೂಸ್ ಈ ಯೋಜನೆಯಿಂದ ಪಡೆಯಬಹುದು ನೀವು 3 ಲಕ್ಷದವರೆಗೆ ಸಾಲ ಸಂಪೂರ್ಣ ಮಾಹಿತಿ ಇಲ್ಲಿದೆ!!!!
ಮಹಿಳೆಯರ ಅಭಿವೃದ್ಧಿಗಾಗಿ ಸರ್ಕಾರ ಹೊಸ ಯೋಜನೆಯನ್ನು ಹೊರ ತಂದಿದೆ ಮಹಿಳೆಯರಿಗೆ ಮೂರು ಲಕ್ಷದವರೆಗೂ ಸಾಲ ಸಿಗುವ ಯೋಜನೆಯನ್ನು ಸರ್ಕಾರವು ಘೋಷಣೆ ಮಾಡಿದೆ ಈ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ದಾಖಲೆಗಳ ವಿವರ ಎಲ್ಲವನ್ನು ಈ ಕೆಳಗೆ ನೀಡಲಾಗಿದೆ.
ಇದೇ ರೀತಿಯ ದಿನನಿತ್ಯದ ಹೆಚ್ಚಿನ ಮಾಹಿತಿಗಾಗಿ ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಗ್ರೂಪ್ಗೆ ಜಾಯಿನ್ ಆಗಿ.
Udyogini Scheme ಉದ್ಯೋಗಿನಿ ಯೋಜನೆಯ ವಿವರ
: ಉದ್ಯೋಗಿನಿ ಯೋಜನೆಯು ಸರ್ಕಾರವು ಮಹಿಳೆಯರೇ ಗಂತಲೇ ಜಾರಿಗೆ ತಂದಿರುವ ಯೋಜನೆಯಾಗಿದೆ, ಮಹಿಳೆಯರು ಸ್ವಂತ ಉದ್ಯೋಗವನ್ನು ಪ್ರಾರಂಭಿಸಲು ಸರ್ಕಾರವು ಸಹಾಯಧನವನ್ನು ನೀಡಲು ಮೂರು ಲಕ್ಷದವರೆಗೆ ಸಹಾಯಧನವನ್ನು ನೀಡಲು ಜಾರಿಗೊಳಿಸಿದ ಯೋಜನೆ ಇದಾಗಿದೆ. ಇದಷ್ಟೇ ಅಲ್ಲದೆ ಮಹಿಳೆಯರಿಗೆ ಸಬ್ಸಿಡಿ ಕೂಡ ನೀಡಲಿದೆ ಸರ್ಕಾರ!!..
ಈ ಉದ್ಯೋಗಿನಿ ಯೋಜನೆಗೆ ಮಹಿಳೆಯರು ಮಾತ್ರ ಅರ್ಜಿ ಸಲ್ಲಿಸಬೇಕು ಈ ಯೋಜನೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅನುಮತಿ ಇಲ್ಲ ಹಾಗಾದರೆ ಹೇಗೆ ಅರ್ಜಿ ಸಲ್ಲಿಸಬೇಕು ಅಂದರೆ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.
ಇದೇ ರೀತಿಯ ದಿನನಿತ್ಯದ ಹೆಚ್ಚಿನ ಮಾಹಿತಿಗಾಗಿ ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಗ್ರೂಪ್ಗೆ ಜಾಯಿನ್ ಆಗಿ.
ಉದ್ಯೋಗಿನಿ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ???
ಉದ್ಯೋಗಿನಿ ಯೋಜನೆಗೆ ಅರ್ಜಿ ಸಲ್ಲಿಸುವವರು ನಿಮ್ಮ ತಾಲೂಕಿನ ಶಿಶು ಅಭಿವೃದ್ಧಿ ಕೇಂದ್ರಕ್ಕೆ ಭೇಟಿ ನೀಡಬೇಕು ಶಿಶು ಅಭಿವೃದ್ಧಿ ಕೇಂದ್ರದಲ್ಲಿ ಅರ್ಜಿಯನ್ನು ಸಲ್ಲಿಸಬಹುದು.
ಉದ್ಯೋಗಿನಿ ಯೋಜನೆಯಿಂದ ಸಿಗುವ ಪ್ರಯೋಜನಗಳು :
ಈ ಯೋಜನೆಯಿಂದ ಮಹಿಳೆಯರಿಗೆ ಸ್ವಂತ ಉದ್ಯೋಗವನ್ನು ಆರಂಭಿಸಲು ಆರ್ಥಿಕವಾಗಿ ಸಹಾಯ ಮಾಡುತ್ತದೆ ಸರ್ಕಾರ. ಅರ್ಜಿ ಸಲ್ಲಿಸಿದ ಬ್ಯಾಂಕ್ ಮೂಲಕ ನಿಮಗೆ ಮೂರು ಲಕ್ಷದವರೆಗೆ ಉದ್ಯಮಿ ಯೋಜನೆಯಿಂದ ಸಾಲ ಸೌಲಭ್ಯವಿರುತ್ತದೆ. ಯೋಜನೆಗೆ ಅರ್ಜಿ ಸಲ್ಲಿಸಲು ಬಯಸಿದರೆ ಮಹಿಳೆಯರು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು ಹಾಗಾದರೆ ಮಾತ್ರ ನೀವು ಅರ್ಜಿ ಸಲ್ಲಿಸಲು ಅರ್ಹರಾಗುವಿರಿ. ಈ ಯೋಜನೆಗೆ ಅರ್ಜಿ ಸಲ್ಲಿಸಲು ಮಹಿಳೆಯರ ವಯಸ್ಸು 18 ರಿಂದ 50ರ ಒಳಗಿರಬೇಕು ಹೇಗಿದ್ದರೆ ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ಉದ್ಯೋಗಿನಿ ಯೋಜನೆಗೆ ಅಪ್ಲಿಕೇಶನ್ ಹಾಕಲು ದಾಖಲಾತಿಗಳು :
ಅರ್ಜಿ ಸಲ್ಲಿಸುವವರ ಅವರ ಆಧಾರ್ ಕಾರ್ಡ್
1. ಇನ್ಕಮ್ ಕಾಸ್ಟ್ (ಜಾತಿ ಮತ್ತು ಆದಾಯ ಪ್ರಮಾಣ ಪತ್ರ)
2. ಬಿಪಿಎಲ್ ಕಾರ್ಡ್ ಅಥವಾ ಪಡಿತರ ಚೀಟಿ
3. ಜನನ ಪ್ರಮಾಣ ಪತ್ರ
ಈ ಎಲ್ಲ ದಾಖಲಾತಿಗಳನ್ನು ತೆಗೆದುಕೊಂಡು ನಿಮ್ಮ ತಾಲೂಕಿನ ಶಿಶು ಅಭಿವೃದ್ಧಿ ಕೇಂದ್ರಕ್ಕೆ ಭೇಟಿ ನೀಡಿ ಈ ಉದ್ಯೋಗಿನಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ಮಾಹಿತಿ ಇಷ್ಟವಾದರೆ ನಿಮ್ಮ ಸ್ನೇಹಿತರೊಂದಿಗೆ ಶೇರ್ ಮಾಡಿಕೊಳ್ಳಿ.
ಇದೇ ರೀತಿಯ ದಿನನಿತ್ಯದ ಹೆಚ್ಚಿನ ಮಾಹಿತಿಗಾಗಿ ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಗ್ರೂಪ್ಗೆ ಜಾಯಿನ್ ಆಗಿ.
ಕರ್ನಾಟಕ ಸರ್ಕಾರ ಸತ್ಯ ಸಮರ್ಥ ಸಂಪೂರ್ಣವಾದ ಮಾಹಿತಿಯನ್ನು ನಿಮಗೆ ಉಚಿತವಾಗಿ ವಾಟ್ಸಾಪ್ ಅಥವಾ ಟೆಲಿಗ್ರಾಂ ಮೂಲಕ ತಿಳಿಸಲು ಇಚ್ಚಿಸುತ್ತದೆ, ಧನ್ಯವಾದಗಳು.
ರಾಮಮಂದಿರದ ಕೆಳಗೆ 2 ಸಾವಿರ ಅಡಿಯಲ್ಲಿ ‘ಟೈಮ್ ಕ್ಯಾಪ್ಸುಲ್ ಇಡಲಾಗುತ್ತದೆ ‘; ಏನಿದರ ವಿಶೇಷತೆ?
Gruha Jyothi scheme :ಗೃಹಜ್ಯೋತಿ ನಿಯಮದಲ್ಲಿ ಮಹತ್ವದ ಬದಲಾವಣೆ: ಗ್ರಾಹಕರು ತಿಳಿದುಕೊಳ್ಳಬೇಕಾದ ಹೊಸ ನಿಯಮ
Aadhaar card: ಆಧಾರ್ ಕಾರ್ಡ್ ಇದ್ದವರಿಗೆ ಹೊಸ ನಿಯಮಗಳು ಜಾರಿಗೆ ಬಂದಿದೆ.. !