Post Office Recruitment 2024 ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ, 10ನೇ ತರಗತಿ ಪಾಸಾದರೆ ಸಾಕು!!!!
ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಖಾಲಿ ಇರುವ ಹುದ್ದೆಗಳ ಸಂಖ್ಯೆ, ಈ ಹುದ್ದೆಗೆ ಯಾರೆಲ್ಲಾ ಅರ್ಜಿಯನ್ನು ಸಲ್ಲಿಸಬಹುದು ಎಂಬುದರ ಸಂಪೂರ್ಣ ಮಾಹಿತಿಯು ಈ ಲೇಖನದಲ್ಲಿ ನೀಡಲಾಗಿದೆ.
ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕೆಂದರೆ ನೀವು 10ನೇ ತರಗತಿಯನ್ನು ಕಡ್ಡಾಯವಾಗಿ ಪಾಸ್ ಆಗಿರಬೇಕು, ಎಸ್ ಎಸ್ ಎಲ್ ಸಿ ಮಾರ್ಕಸ್ ಕಾರ್ಡ್ ಇರಬೇಕು.
ಭಾರತೀಯ ಅಂಚೆ ಇಲಾಖೆಯ ಹುದ್ದೆಗೆ ಅರ್ಜಿ ಸಲ್ಲಿಸಲು ಸಂಪೂರ್ಣ ವಿವರ : Post Office Recruitment 2024
ಸಂಬಳದ ವಿವರ : ಈ ಹುದ್ದೆಗೆ ಇಲಾಖೆ ತಿಳಿಸಿರುವಂತೆ ₹19,900 – ₹63,200 ಮಾಸಿಕ ವೇತನವನ್ನು ನೀಡಲಾಗುವುದು.
ವಿದ್ಯಾರ್ಥಿಗಳು ಭಾರತೀಯ ಅಂಚೆ ಇಲಾಖೆಯ ಈ ಹುದ್ದೆಗಳಿಗೆ ನಿವೇದಿ ಪಡಿಸಿದ ದಿನಾಂಕದ ಒಳಗಾಗಿ ಅರ್ಜಿಯನ್ನು ಸಲ್ಲಿಸಬೇಕು.
ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಸಂಪೂರ್ಣವಾಗಿ ಕೆಳಗೆ ಕೊಟ್ಟಿರುವ ಅಧಿಶೂಚನೆ ಪಿಡಿಎಫ್ ಅನ್ನು ಡೌನ್ಲೋಡ್ ಮಾಡಿಕೊಂಡು ಸಂಪೂರ್ಣವಾಗಿ ಓದಿ ನಂತರ ಮಾತ್ರ ಅರ್ಜಿ ಸಲ್ಲಿಸಬೇಕು.
ಹುದ್ದೆಗಳ ಸಂಖ್ಯೆ : 78
ಶೈಕ್ಷಣಿಕ ಅರ್ಹತೆ : ಈ ಹುದ್ದೆಗೆ ಅರ್ಜಿ ಸಲ್ಲಿಸುವವರು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಹತ್ತನೇ ತರಗತಿಯನ್ನು ಪಾಸ್ ಆಗಿರಬೇಕು.
ಅರ್ಜಿ ಸಲ್ಲಿಸುವ ವಿಳಾಸ : ನಿಮ್ಮ ಹತ್ತನೇ ತರಗತಿ ಅಂಕಪಟ್ಟಿ ಸೇರಿದಂತೆ ನಿಮ್ಮಮ ಆಧಾರ್ ಕಾರ್ಡ್ ನಿಮ್ಮಮ ಭಾವಚಿತ್ರ ಸಹಿ ತೆಗೆದುಕೊಂಡು ನಿಮ್ಮ ಹತ್ತಿರದ ಕಂಪ್ಯೂಟರ ಸೆಂಟರ್ ಗೆ ಹೋಗಿ ಅರ್ಜಿಯನ್ನು ಸಲ್ಲಿಸಬೇಕು. ಆನ್ಲೈನ್ ನಲ್ಲಿ ಅರ್ಜಿಯನ್ನು ಸಲ್ಲಿಸಲು ಪೋಸ್ಟ್ ಆಫೀಸ್ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ 9 ಫೆಬ್ರುವರಿ 2024ರ ಒಳಗಾಗಿ ಕಳಿಸಬೇಕು.
ಪ್ರಮುಖ ದಿನಾಂಕಗಳು :
ಈ ಅರ್ಜಿಯ ಪ್ರಾರಂಭ ದಿನಾಂಕ : 29 ಫೆಬ್ರವರಿ
ಈ ಅರ್ಜಿಯ ಕೊನೆಯ ದಿನಾಂಕ : 9 ಫೆಬ್ರುವರಿ 2024
ಅಧಿಕೃತ ಪಿಡಿಎಫ್ ಡೌನ್ಲೋಡ್ ಲಿಂಕ್ ಡೌನ್ಲೋಡ್ ಮಾಡಿಕೊಳ್ಳಲು ಭಾರತೀಯ ಅಂಚೆ ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅದರಲ್ಲಿ ಡೌನ್ಲೋಡ್ ಮಾಡಿಕೊಳ್ಳಬೇಕು.
ಭಾರತೀಯ ಅಂಚೆ ಇಲಾಖೆಯ ಅಧಿಕೃತ ವೆಬ್ ಸೈಟ್ ಲಿಂಕ್ indiapost.gov.in
ಈ ಮಾಹಿತಿಯು ಇಷ್ಟವಾದರೆ ನಿಮ್ಮ ಸ್ನೇಹಿತರೊಂದಿಗೆ ಶೇರ್ ಮಾಡಿಕೊಳ್ಳಿ.
ಇದೇ ರೀತಿಯ ದಿನನಿತ್ಯದ ಹೆಚ್ಚಿನ ಮಾಹಿತಿಗಾಗಿ ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಗ್ರೂಪ್ಗೆ ಜಾಯಿನ್ ಆಗಿ.
ಕರ್ನಾಟಕ ಸರ್ಕಾರ ಸತ್ಯ ಸಮರ್ಥ ಸಂಪೂರ್ಣವಾದ ಮಾಹಿತಿಯನ್ನು ನಿಮಗೆ ಉಚಿತವಾಗಿ ವಾಟ್ಸಾಪ್ ಅಥವಾ ಟೆಲಿಗ್ರಾಂ ಮೂಲಕ ತಿಳಿಸಲು ಇಚ್ಚಿಸುತ್ತದೆ, ಧನ್ಯವಾದಗಳು.
Read more:
GAS Cylinder Subsidy : ಗ್ಯಾಸ್ ಸಬ್ಸಿಡಿ ಪಟ್ಟಿ ಬಿಡುಗಡೆ ! ನಿಮ್ಮ ಹೆಸರು ಇದೆಯೇ ಎಂದು ಚೆಕ್ ಮಾಡಿ.
Good news:ಕೇಂದ್ರದಿಂದ ಮನೆ ಕಟ್ಟಿಕೊಳ್ಳಲು ಸಿಗಲಿದೆ ಸಬ್ಸಿಡಿ! ಸ್ವಂತ ಮನೆ ಇಲ್ಲದವರಿಗೆ ಗುಡ್ ನ್ಯೂಸ್