Apply For New Ration Card 2024 ಹೊಸ ಪಡಿತರ ಚೀಟಿ ಅರ್ಜಿದಾರರಿಗೆ ಗುಡ್ ನ್ಯೂಸ್

Apply For New Ration Card 2024 ಹೊಸ ಪಡಿತರ ಚೀಟಿ ಅರ್ಜಿದಾರರಿಗೆ ಗುಡ್ ನ್ಯೂಸ್ ! ಹೊಸ ಪಡಿತರ ಚೀಟಿ ಅರ್ಜಿ ಪ್ರಾರಂಭ !

Apply For New Ration Card : ಎಲ್ಲರಿಗೂ ನಮಸ್ಕಾರ, ಹೊಸ ಪಡಿತರ ಚೀಟಿಗಾಗಿ ಕಾಯುತ್ತಿದ್ದೀರಾ..? ಹಾಗಾದರೆ ನಿಮಗೊಂದು ಗುಡ್ ನ್ಯೂಸ್.. ಹೊಸ ಪಡಿತರ ಚೀಟಿಗಾಗಿ ಕಾಯುತ್ತಿರುವವರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ.

WhatsApp Group Join Now
Telegram Group Join Now

ಸಿಎಂ ಸಿದ್ದರಾಮಯ್ಯ ನವರ ನೇತೃತ್ವದ ಕರ್ನಾಟಕ ಸರ್ಕಾರ ಜಾರಿಗೆ ತಂದಿರುವ ಐದು ಖಾತರಿ ಯೋಜನೆ ಪಡೆಯಲು ಪಡಿತರ ಚೀಟಿ ಅಗತ್ಯ. ಅನೇಕ ಜನರು ಅದಕ್ಕಾಗಿ ಕಾಯುತ್ತಿದ್ದಾರೆ.

Apply For New Ration Card , ಹೊಸ ಪಡಿತರ ಚೀಟಿಗೆ ಅರ್ಜಿ:

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ನಂತರ ಗೃಹಲಕ್ಷ್ಮಿ ಯೋಜನೆ ಜಾರಿಗೊಳಿಸಲಾಗಿದೆ. ಮನೆಯವರಿಗೆ ಮಾಸಿಕ 2000 ಮತ್ತು ಅನ್ನಭಾಗ್ಯ ಯೋಜನೆಯಡಿ 5 ಕೆಜಿ ಅಕ್ಕಿ ಮತ್ತು ಹೆಚ್ಚುವರಿ ಅಕ್ಕಿಗೆ ಬದಲಾಗಿ ಕುಟುಂಬ ಸದಸ್ಯರಿಗೆ 170 ರೂ. ಪಾವತಿಯಾಗುತ್ತಿದ್ದಂತೆ ಬಿಪಿಎಲ್ ಮತ್ತು ಎಪಿಎಲ್ ಪಡಿತರ ಚೀಟಿಗೆ ಬೇಡಿಕೆ ಹೆಚ್ಚಿದೆ.

ಹೊಸ ಆದ್ಯತಾ ಪಡಿತರ ಚೀಟಿಗಾಗಿ 2,95,986 ಅರ್ಜಿಗಳನ್ನು ಮಾರ್ಚ್ 31ರೊಳಗೆ ಇತ್ಯರ್ಥಪಡಿಸುವಂತೆ ಆಹಾರ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.

Apply For New Ration Card : ಹೊಸ ಪಡಿತರ ಚೀಟಿಗಾಗಿ ಏಪ್ರಿಲ್ 1ರಿಂದ ಅರ್ಜಿ ಆಹ್ವಾನಿಸಲಾಗುವುದು ಎಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ.

ಏಪ್ರಿಲ್‌ನಲ್ಲಿ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲಾಗುವುದು ಎಂದು ಸಚಿವರು ತಿಳಿಸಿದರು. ಅದಕ್ಕಾಗಿ ಜನರು ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳುವುದು ಒಳ್ಳೆಯದು.

VISIT FACEBOOK PAGE

Read more:

WhatsApp Group Join Now
Telegram Group Join Now