ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಅಪ್ರೆಂಟಿಸ್ ನೇಮಕಾತಿ 2024 – Central Bank Of India Recruitment 2024 ಅಪ್ರೆಂಟಿಸ್ ನೇಮಕಾತಿ 2024

Central Bank Of India Recruitment 2024

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಅಪ್ರೆಂಟಿಸ್ ನೇಮಕಾತಿ 2024 – Central Bank Of India Recruitment ಅಪ್ರೆಂಟಿಸ್ ನೇಮಕಾತಿ 2024

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಅಪ್ರೆಂಟಿಸ್ ನೇಮಕಾತಿ 2024: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಅಗತ್ಯವಿರುವ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ನೇಮಕಾತಿ, ಕರ್ತವ್ಯದ ಸ್ಥಳ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಕೆ ದಿನಾಂಕ ಮತ್ತು ಇತರ ಮಾಹಿತಿಯನ್ನು ಕೆಳಗೆ ನೀಡಲಾಗಿದೆ, ಸಂಪೂರ್ಣವಾಗಿ ಓದಿ.

WhatsApp Group Join Now
Telegram Group Join Now

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಅಪ್ರೆಂಟಿಸ್ ನೇಮಕಾತಿ 2024: ಹುದ್ದೆಯ ವಿವರಗಳು
ಹುದ್ದೆ: ಅಪ್ರೆಂಟಿಸ್

Job Place : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದಲ್ಲಿನ ಬ್ಯಾಂಕ್‌ಗಳಲ್ಲಿ ಕೆಲಸ ಮಾಡಬೇಕಾಗುತ್ತದೆ.

ಖಾಲಿ ಹುದ್ದೆಗಳ ಸಂಖ್ಯೆ: ಒಟ್ಟು 3000 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಶೈಕ್ಷಣಿಕ ಅರ್ಹತೆ:

ಮಾನ್ಯತೆ ಪಡೆದ ಸಂಸ್ಥೆಯಿಂದ ಯಾವುದೇ ಪದವಿ.

ವಯಸ್ಸು:

ಅಭ್ಯರ್ಥಿಗಳು 01/04/1996 ರಿಂದ 31/03/2004 ರ ನಡುವೆ ಜನಿಸಿರಬೇಕು.

ವಯೋಮಿತಿ ಸಡಿಲಿಕೆ:

• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ – 5 ವರ್ಷಗಳು
• OBC ಅಭ್ಯರ್ಥಿಗಳಿಗೆ – 3 ವರ್ಷಗಳು
• PWD ಅಭ್ಯರ್ಥಿಗಳಿಗೆ – 10 ವರ್ಷಗಳು

ಆಯ್ಕೆ ಪ್ರಕ್ರಿಯೆ:

ಆನ್‌ಲೈನ್ ಪರೀಕ್ಷೆಯನ್ನು ನಡೆಸುವ ಮೂಲಕ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಶುಲ್ಕ:

• PWD ಅಭ್ಯರ್ಥಿಗಳು – ರೂ. 400+GST
• ಪ.ಜಾತಿ/ ಪ.ಪಂ./ ಸ್ತ್ರೀ/ಇಡಬ್ಲ್ಯೂಎಸ್ ಅಭ್ಯರ್ಥಿಗಳು – ರೂ. 600+GST
• ಉಳಿದ ಅಭ್ಯರ್ಥಿಗಳು – ರೂ. 800+GST

ಶುಲ್ಕ ಪಾವತಿ ವಿಧಾನ: ನಿಗದಿತ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬಹುದು.

ಅರ್ಜಿ ಸಲ್ಲಿಕೆಗೆ ನಿಗದಿತ ದಿನಾಂಕದ ವಿವರಗಳು:

ಅಪ್ಲಿಕೇಶನ್ ಪ್ರಾರಂಭ ದಿನಾಂಕ: ಫೆಬ್ರವರಿ 21, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮಾರ್ಚ್ 06, 2024
ಆನ್‌ಲೈನ್ ಪರೀಕ್ಷೆಯ ದಿನಾಂಕ (ತಾತ್ಕಾಲಿಕ) : ಮಾರ್ಚ್ 10, 2024

WhatsApp Group Join Now
Telegram Group Join Now