ಮನೆ ಕಟ್ಟಲು ಬಯಸುವವರಿಗೆ ಸರ್ಕಾರದಿಂದ 1 ಲಕ್ಷ ರೂಪಾಯಿ ಹೆಚ್ಚುವರಿ ನೆರವು
ಆತ್ಮೀಯ ಓದುಗರೇ, ಮಾಧ್ಯಮ ಚಾಣಕ್ಯ ಅಧಿಕೃತ ವೆಬ್‌ಸೈಟ್‌ಗೆ ಸುಸ್ವಾಗತ. ಆತ್ಮೀಯ ಸ್ನೇಹಿತರೇ, ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ಸ್ವಂತ ಮನೆ ನಿರ್ಮಿಸಿಕೊಳ್ಳಲು ಆರ್ಥಿಕ ನೆರವು ನೀಡಲು ಕರ್ನಾಟಕ ರಾಜ್ಯ ಸರ್ಕಾರ ಮುಂದಾಗಿದ್ದು, ಈ ನಿಟ್ಟಿನಲ್ಲಿ ಸಿಎಂ 1 ಲಕ್ಷ ವಸತಿ ಯೋಜನೆ ಜಾರಿಗೊಳಿಸಿದ್ದಾರೆ
.ಆತ್ಮೀಯ ಓದುಗರೇ, ಮಾಧ್ಯಮ ಚಾಣಕ್ಯ ಅಧಿಕೃತ ವೆಬ್‌ಸೈಟ್‌ಗೆ ಸುಸ್ವಾಗತ. ಆತ್ಮೀಯ ಸ್ನೇಹಿತರೇ, ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ಸ್ವಂತ ಮನೆ ನಿರ್ಮಿಸಿಕೊಳ್ಳಲು ಆರ್ಥಿಕ ನೆರವು ನೀಡಲು ಕರ್ನಾಟಕ ರಾಜ್ಯ ಸರ್ಕಾರವು ಸಿಎಂ 1 ಲಕ್ಷ ವಸತಿ ಯೋಜನೆಯನ್ನು ಪ್ರಾರಂಭಿಸಿದೆ.
ಹೌದು ಸ್ನೇಹಿತರೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, ರಾಜ್ಯದಲ್ಲಿ ಆರ್ಥಿಕವಾಗಿ ಸಂಕಷ್ಟದಲ್ಲಿರುವ ಕುಟುಂಬಗಳಿಗೆ 1 ಲಕ್ಷ ಮನೆ ನಿರ್ಮಿಸಲು ಸಿಎಂ ವಸತಿ ಯೋಜನೆ ಜಾರಿಗೊಳಿಸಲಾಗಿದೆ. ಈ ಯೋಜನೆಯಡಿ, ರಾಜ್ಯ ಸರ್ಕಾರವು ಅರ್ಹ ಫಲಾನುಭವಿಗಳಿಗೆ ರೂ 1 ಲಕ್ಷದ ಆರಂಭಿಕ ವೆಚ್ಚದ ಸಹಾಯಧನವನ್ನು ನೀಡುತ್ತದೆ. ಈ ಕಾರಣಕ್ಕೆ ರಾಜ್ಯ ಸರಕಾರ 151.56 ಕೋಟಿ ರೂ.