KARNATAKA Grama panchayat Recruitment : ಪಿಯುಸಿ ಮುಗಿಸಿದವರು ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ!
KARNATAKA Grama panchayat Recruitment : ಪಿಯುಸಿ ಮುಗಿಸಿದವರು ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ! Recruitment Notification 2023 ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ನಿಯಮಗಳು 2022 ರನ್ವೇ ಹೊಸ ನೇಮಕಾತಿ ಅಧಿಸೂಚನೆಯನ್ನು ವಿಜಯನಗರ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಗ್ರಾಮ ಪಂಚಾಯತ್‌ಗಳಲ್ಲಿ ಪ್ರಕಟಿಸಲಾಗಿದೆ. ಆಫ್‌ಲೈನ್ ಮೋಡ್ ಮೂಲಕ ವಿಜಯನಗರ ಗ್ರಾಮ ಪಂಚಾಯತ್‌ಗಳಲ್ಲಿ ಖಾಲಿ ಇರುವ 22 ಗ್ರಂಥಾಲಯ ಸಹಾಯಕ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು 08-01-2024 ರ … Read more