ಕರ್ನಾಟಕ ಸರ್ಕಾರ : ಉಚಿತ ಸ್ಮಾರ್ಟ್‌ಫೋನ್ ಸಿಗಲಿದೆ, ಅಂಗನವಾಡಿ ಕಾರ್ಯಕರ್ತೆಯರಿಗೆ,ಸಿಹಿ ಸುದ್ದಿ
ಕರ್ನಾಟಕ ಸರ್ಕಾರ : ಉಚಿತ ಸ್ಮಾರ್ಟ್‌ಫೋನ್ ಸಿಗಲಿದೆ, ಅಂಗನವಾಡಿ ಕಾರ್ಯಕರ್ತೆಯರಿಗೆ,ಸಿಹಿ ಸುದ್ದಿ, free smartphone scheme. ಬೆಂಗಳೂರು, ಫೆಬ್ರವರಿ 09: ರಾಜ್ಯದ 76 ಸಾವಿರ ಅಂಗನವಾಡಿ ಕಾರ್ಯಕರ್ತೆಯರಿಗೆ ಉಚಿತ ಸ್ಮಾರ್ಟ್‌ಫೋನ್ ನೀಡಲು ರಾಜ್ಯ ಸಚಿವ ಸಂಪುಟ ಸಭೆ ನಿರ್ಧರಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯಡಿ ಅಂಗನವಾಡಿ ಕಾರ್ಯಕರ್ತೆಯರಿಗೆ ಉಚಿತ ಸ್ಮಾರ್ಟ್ ಫೋನ್ ನೀಡಲು ನಿರ್ಧರಿಸಲಾಗಿದೆ. ರಾಜ್ಯದ ಅಂಗನವಾಡಿ ಕಾರ್ಯಕರ್ತೆಯರಿಗೆ ಉಚಿತ ಸ್ಮಾರ್ಟ್‌ಫೋನ್.free smartphone scheme ಅಂಗನವಾಡಿ … Read more