ಕರ್ನಾಟಕ ಸರ್ಕಾರ ಬೃಹತ್ ಉದ್ಯೋಗ ಮೇಳ : ಸಹಾಯವಾಣಿ ಬಿಡುಗಡೆ ಆಗಿದೆ

ಉದ್ಯೋಗ ಮೇಳ

ಕರ್ನಾಟಕ ಸರ್ಕಾರ ಬೃಹತ್ ಉದ್ಯೋಗ ಮೇಳ : ಸಹಾಯವಾಣಿ ಬಿಡುಗಡೆ ಆಗಿದೆ. ರಾಜ್ಯ ಸರ್ಕಾರವು ಫೆಬ್ರವರಿ 19 ಮತ್ತು 20 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯ ಮಟ್ಟದ ಉದ್ಯೋಗ ಮೇಳವನ್ನು ಆಯೋಜಿಸಿದೆ. ಜಾಬ್ ಮೇಳ ಸಹಾಯವಾಣಿಯನ್ನು ಈಗ ಪ್ರಾರಂಭಿಸಲಾಗಿದೆ. ರಾಜ್ಯ ಮಟ್ಟದ ಉದ್ಯೋಗ ಮೇಳವನ್ನು ಪರಿಣಾಮಕಾರಿಯಾಗಿ ನಡೆಸಲು ಆರು ಸಚಿವರ ತಂಡವನ್ನು ರಚಿಸಲಾಗಿದೆ. ರಾಜ್ಯ ಸರ್ಕಾರದಿಂದ ಬೃಹತ್ ಉದ್ಯೋಗ ಮೇಳ: ಸಹಾಯವಾಣಿ ಆರಂಭ ಬೃಹತ್ ಉದ್ಯೋಗ ಮೇಳ ಬೆಂಗಳೂರು, ಜನವರಿ 31: ರಾಜ್ಯ ಸರ್ಕಾರವು ಫೆಬ್ರವರಿ … Read more