ಗ್ರಾಮ ಪಂಚಾಯತ್ ನೇಮಕಾತಿ: 1,500 ಗ್ರಾಮ ಲೆಕ್ಕಿಗರ ನೇಮಕಾತಿ

ಗ್ರಾಮ ಲೆಕ್ಕಿಗರ ಹುದ್ದೆಗಳ ನೇಮಕಾತಿ

ಗ್ರಾಮ ಲೆಕ್ಕಿಗರ ನೇಮಕಾತಿ: ಉದ್ಯೋಗಾಕಾಂಕ್ಷಿಗಳಿಗೆ ಕರ್ನಾಟಕ ಸರ್ಕಾರ ಶೀಘ್ರದಲ್ಲೇ ಸಿಹಿಸುದ್ದಿ ನೀಡಲಿದೆ. ವಿವಿಧ ಇಲಾಖೆಗಳ ಬದಲಾವಣೆಗೆ ಸರ್ಕಾರ ಸಿದ್ಧತೆ ನಡೆಸುತ್ತಿದೆ. ಗ್ರಾಮ ಪಂಚಾಯಿತಿ ಮಟ್ಟದ ಹುದ್ದೆಗಳ ಭರ್ತಿಯೂ ಇದರಲ್ಲಿ ನಡೆಯಲಿದೆ. ಗ್ರಾಮ ಪಂಚಾಯತ್ ಮಟ್ಟದ ಹುದ್ದೆಗಳು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಡಿ ಬರುತ್ತವೆ. ಇವುಗಳಲ್ಲಿ ಪಿಡಿಒ ಮತ್ತು ಕಾರ್ಯದರ್ಶಿ ಹುದ್ದೆಗಳು ಸೇರಿವೆ. ಗ್ರಾಮ ಮಟ್ಟದಲ್ಲಿ ಕೆಲಸ ನಿರ್ವಹಿಸುವ ಗ್ರಾಮ ಲೆಕ್ಕಿಗ (ಗ್ರಾಮ ಆಡಳಿತಾಧಿಕಾರಿ) ಹುದ್ದೆಯು ಕಂದಾಯ ಇಲಾಖೆಯಡಿ ಬರುತ್ತದೆ. 1,500 ಗ್ರಾಮ ಲೆಕ್ಕಿಗರ ನೇಮಕಾತಿ ಕಂದಾಯ … Read more