ಮೌಲ್ಯಂಕನ 5,8,9ನೇ ತರಗತಿ ಮಾದರಿ ಪ್ರಶ್ನೆ ಪತ್ರಿಕೆ ಪ್ರಕಟ ಪ್ರಶ್ನೆ ಪತ್ರಿಕೆಯ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ

ಪ್ರಶ್ನೆ ಪತ್ರಿಕೆ ಪ್ರಕಟ

ಮೌಲ್ಯಂಕನ 5,8,9ನೇ ತರಗತಿ ಮಾದರಿ ಪ್ರಶ್ನೆ ಪತ್ರಿಕೆ ಪ್ರಕಟ ಪ್ರಶ್ನೆ ಪತ್ರಿಕೆಯ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ಕರ್ನಾಟಕ ಶಾಲಾ ಪರೀಕ್ಷೆ ನಿರ್ಣಯ ಮಂಡಳಿ 5 8 9ನೇ ತರಗತಿಯವರೆಗೆ ಉಪಯೋಗವಾಗದೆಂದು ಹಾಗೆ ಪರೀಕ್ಷಾ ಸಿದ್ಧತೆಗೆ ಅನುಕೂಲವಾಗಲೆಂದು ಮಾದರಿ ಪ್ರಶ್ನೆ ಪತ್ರಿಕೆಯನ್ನು ಬಿಡುಗಡೆ ಮಾಡಿದೆ. ಇದು ಪಬ್ಲಿಕ್ ಪರೀಕ್ಷೆ ಆದುದರಿಂದ ದಕ್ಕಾಗಿ ವಿದ್ಯಾರ್ಥಿಗಳಿಗೆ ಭಯ ಪಡಬಾರದೆಂದು ಈ ಮಂಡಳಿಯು ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಪ್ರಕಟ ಮಾಡಿದೆ ಇದರಿಂದ ವಿದ್ಯಾರ್ಥಿಗಳು ಯಾವ ಯಾವ ರೀತಿಯ ಪ್ರಶ್ನೆಗಳು ಬರುತ್ತೆ ಎಂದು … Read more