ಗೃಹಲಕ್ಷ್ಮಿ ಯೋಜನೆ ಹಣ ಸಿಗುವುದಿಲ್ಲವಂತೆ ಇದರಲ್ಲಿ ಹೆಸರು ಇದ್ದವರಿಗೆ, ಈಗಲೇ ಲಿಸ್ಟ್ ಚೆಕ್ ಮಾಡಿ!
ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಬಿಡುಗಡೆ ಮಾಡಿರುವ ರಾಜ್ಯ ಆಹಾರ ಮತ್ತು ನಾಗರಿಕ ಪಟ್ಟಿಯಲ್ಲಿ ಇರುವವರಿಗೆ ಈ ಅನ್ನಭಾಗ್ಯ ಯೋಜನೆಯ ಗೃಹಲಕ್ಷ್ಮಿ ಯೋಜನೆಯ ಹಣ ಮತ್ತು ಅಕ್ಕಿ ಸಿಗುವುದಿಲ್ಲ ಅನ್ನುವುದಾಗಿ ಇವಾಗ ತಿಳಿದು ಬಂದಿದೆ ನಿಮ್ಮ ರೇಷನ್ ಕಾರ್ಡ್ ಮಾಹಿತಿಯನ್ನು ನೀಡುವ ಮೂಲಕ ನೀವು ಅಧಿಕೃತ ಇಲಾಖೆ ವೆಬ್ಸೈಟ್ ಗೆ ಭೇಟಿ ನೀಡಿ ನಿಮ್ಮ ಹೆಸರು ಇದೆಯಾ ಇಲ್ವಾ ಎಂದು ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ. ಗೃಹಲಕ್ಷ್ಮಿ ಯೋಜನೆಯ 2,000 ಸಿಗೋದಿಲ್ಲ ಪಟ್ಟಿಯಲ್ಲಿ ಹೆಸರಿದ್ದವರಿಗೆ! ನೀವು ನಿಮ್ಮ … Read more