ಬೇಕಿಲ್ಲ ಯಾವುದೇ ಅಡಮಾನ, ಸಿಗುತ್ತೆ ಹತ್ತು ಲಕ್ಷ ರೂಪಾಯಿ ಸಾಲ ಈ ಯೋಜನೆ ಅಡಿಯಲ್ಲಿ!
Loan Scheme : ನಮ್ಮ ದೇಶದಲ್ಲಿ ಸ್ವಂತ ಉದ್ಯೋಗ ಮಾಡುವವರಿಗೆ ಸಾಕಷ್ಟು ಅವಕಾಶಗಳು ಇದೆ ಖಾಸಗಿ ಕಂಪನಿ ಹಾಗೂ ಬೇರೆ ಬೇರೆ ಉದ್ಯೋಗದಲ್ಲಿ ಕೆಲಸ ಮಾಡುವಂಥವರಿಗೆ ಸ್ವಂತ ಉದ್ಯೋಗ ಮಾಡಿ ಅದರಲ್ಲಿ ಹೆಚ್ಚು ಹಣವನ್ನು ಗಳಿಸಬಹುದೆಂದು ಈಗಿನ ಕಾಲದ ಯುವಕರು ಸ್ವಂತ ಉದ್ಯೋಗ ಮಾಡಲು ಮುಂದಾಗುತ್ತಾರೆ. ಸ್ವಂತ ಉದ್ಯೋಗವನ್ನು ಪ್ರಾರಂಭಿಸುವವರಿಗೆ ಕೇಂದ್ರ ಸರ್ಕಾರ ಅತ್ಯುತ್ತಮ ಯೋಜನೆಯನ್ನು ಜಾರಿಗೆ ತಂದಿದೆ. ಈ ಒಂದು ಯೋಜನೆಯ ಅಡಿಯಲ್ಲಿ ಐವತ್ತು ಸಾವಿರದಿಂದ ಹತ್ತು ಲಕ್ಷದವರೆಗೆ ನೀವು ಸಾಲದ ಸೌಭಾಗ್ಯವನ್ನು ಪಡೆದುಕೊಳ್ಳಬಹುದು. ಪ್ರಧಾನ … Read more