SSLC ದ್ವಿತೀಯ ಪಿಯುಸಿ ಪರೀಕ್ಷೆ-1ಕ್ಕೆ ಸಂಬಂಧಿಸಿದಂತೆ ಇಂದು ಶಿಕ್ಷಣ ಸಚಿವರು ಸುದ್ದಿಗೋಷ್ಠಿ

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆ-1ಕ್ಕೆ ಸಂಬಂಧಿಸಿದಂತೆ ಇಂದು ಶಿಕ್ಷಣ ಸಚಿವರು ಸುದ್ದಿಗೋಷ್ಠಿ ಬೆಂಗಳೂರು: ಮಾರ್ಚ್ ಮತ್ತು ಏಪ್ರಿಲ್‌ನಲ್ಲಿ ನಡೆಯಲಿರುವ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ-1 ಕುರಿತು ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಹತ್ವದ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ. ಈ ಕುರಿತು ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿಯ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು 20-02-2024 ರಂದು ಬೆಳಿಗ್ಗೆ 11.30 ಗಂಟೆಗೆ ಬೆಂಗಳೂರಿನ ವಿಕಾಸ ಸೌಧದ … Read more

sslc puc exam ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ! SSLC,PUC ಪರೀಕ್ಷೆ ನಿಯಮ ತಿದ್ದುಪಡಿ.

SSSC

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ! SSLC,PUC ಪರೀಕ್ಷೆ ನಿಯಮ ತಿದ್ದುಪಡಿ : ಬೆಂಗಳೂರು SSSC ಮತ್ತು ದ್ವಿತೀಯ ಪಿಯುಸಿ ಪರೀಕ್ಷಾ ನಿಯಮಗಳನ್ನು ಪರಿಷ್ಕರಿಸಿ ವಿದ್ಯಾರ್ಥಿ ಸ್ನೇಹಿ ನಿಯಮಗಳನ್ನು ಜಾರಿಗೆ ತಂದಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು SSC ಮತ್ತು 2nd PUC ತರಗತಿಗಳಿಗೆ 3 ವಾರ್ಷಿಕ ಪರೀಕ್ಷೆಗಳನ್ನು ನಡೆಸುತ್ತದೆ. ಮೊದಲ ಪರೀಕ್ಷೆಗೆ ಹಾಜರಾಗುವುದು ಕಡ್ಡಾಯ ಎಂಬ ನಿಬಂಧನೆಯನ್ನು ತಿದ್ದುಪಡಿ ಮಾಡಿದೆ. ಹೊಸ ನಿಯಮದ ಪ್ರಕಾರ, ಮೊದಲ ಪ್ರಯತ್ನದಲ್ಲಿ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಮೊದಲ ಪರೀಕ್ಷೆಗೆ … Read more