Vidyasiri Scholarship : ವಿದ್ಯಾರ್ಥಿಗಳೇ ವಿದ್ಯಾಸಿರಿ ಸ್ಕಾಲರ್ ಶಿಪ್ ಗೆ ಮೊಬೈಲ್ ನಲ್ಲೇ ಅರ್ಜಿ ಸಲ್ಲಿಸಲು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ
ಆರ್ಥಿಕ ಹಿಂದುಳಿದ ಕುಟುಂಬಗಳಿಗೆ ಹಣದ ಸಹಾಯ ಮಾಡಲು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ವಿದ್ಯಾಸಿರಿ ಸ್ಕಾಲರ್ಶಿಪ್ ಯೋಜನೆಯನ್ನು ತಂದಿದೆ. ವಿದ್ಯಾರ್ಥಿಗಳ ಕೂಡಲೇ ಅರ್ಜಿ ಸಲ್ಲಿಸಿ ಇದರ ಲಾಭ ಪಡೆದುಕೊಳ್ಳಬೇಕು.
ವಿದ್ಯಾಶ್ರೀ ಸ್ಕಾಲರ್ಶಿಪ್ ಅರ್ಜಿ ಹಾಕಲು ಅರ್ಹತೆ :
ಮೆಟ್ರಿಕ್ ನಂತರ ವಿದ್ಯಾಭ್ಯಾಸ ಓದುತ್ತಿರುವ ಎಲ್ಲಾ ಅಭ್ಯರ್ಥಿಗಳು ಪ್ಲೀಸ್ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಬಹುದಾಗಿದೆ ಪ್ರವರ್ಗ 1, ಅಲೆಮಾರಿ ಹಾಗೂ ಹರೆಯಲ್ಲಿ ಮರಿ ವಿದ್ಯಾರ್ಥಿಗಳು ಈ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು :
- ಅಭ್ಯರ್ಥಿ ಆಧಾರ್ ಕಾರ್ಡ್
- ಆಧಾರ್ ಕಾರ್ಡ್ ನಲ್ಲಿರುವಂತೆ ಮೊಬೈಲ್ ನಂಬರ್
- ಅರ್ಜಿ ಸಲ್ಲಿಸುವವರ ಇ-ಮೇಲ್ ಐಡಿ
- ಎಸ್ ಎಸ್ ಎಲ್ ಸಿ ಮಾರ್ಕ್ಸ್ ಕಾರ್ಡ್ ಅಥವಾ ನೋಂದಣಿ ಸಂಖ್ಯೆ
- ಆದಾಯ ಮತ್ತು ಜಾತಿ ಪ್ರಮಾಣ ಪತ್ರ ಇನ್ಕಮ್ ಕಾಸ್ಟ್
- ವಿದ್ಯಾರ್ಥಿಯ ಕಾಲೇಜ್ ಹೆಸರು ಮತ್ತು ನೊಂದಣಿ ಸಂಖ್ಯೆ ಇತರೆ ದಾಖಲೆಗಳು
ಹಾಸ್ಟೆಲ್ ವಿವರಗಳು ಕೇಳಿದರೆ ಮಾತ್ರ
ವಿದ್ಯಾಸಿರಿ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸುವುದು ಹೇಗೆ ಎಂಬುದನ್ನು ಈ ಕೆಳಗೆ ನೀಡಲಾಗಿದೆ.
SSP ಸ್ಕಾಲರ್ಶಿಪ್ ಪೋರ್ಟಲ್ ಗೆ ಭೇಟಿ ನೀಡಿ.
ಕೊನೆಯ ದಿನಾಂಕದೊಳಗೆ ನೀವು ಅರ್ಜಿ ಸಲ್ಲಿಸಬೇಕಾಗಿದೆ.
SSP ಸ್ಕಾಲರ್ಶಿಪ್ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : 15-01-2024
ಇದೇ ರೀತಿಯ ಪ್ರತಿನಿತ್ಯ ಮಾಹಿತಿ ಬೇಕಾದರೆ ಈ ಕೂಡಲೇ ನಮ್ಮ ವಾಟ್ಸಾಪ್ ಗ್ರೂಪ್ ಹಾಗೂ ಟೆಲಿಗ್ರಾಂ ಗ್ರೂಪ್ಗೆ ಜಾಯಿನ್ ಆಗಿ.
Bank Account: ಬ್ಯಾಂಕ್ ಖಾತೆಗೆ ಹಣ ಜಮಾ ಮಾಡುವವರಿಗೆ ಹೊಸ ನಿಯಮ!
Gold Rate Good news : 10 ಗ್ರಾಂ ಚಿನ್ನದ ಬೆಲೆ 800 ರೂಪಾಯಿ ಇಳಿಕೆ !ಸತತ 3 ದಿನ ಚಿನ್ನ ಬೆಳ್ಳಿ ಬೆಲೆ ಕುಸಿತ.